ವರನ ಕುಟುಂಬದವರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ಮದುವೆ ಮುರಿದುಬಿದ್ದಿರುವುದರಿಂದ ತಮಗಾದ ಆರ್ಥಿಕ ನಷ್ಟ ಮತ್ತು ಮಾನಸಿಕ ಕಿರಿಕಿರಿ ಬಗ್ಗೆ ಉಲ್ಲೇಖಿಸಿದ್ದಾರೆ. ಮದುವೆ ಸಮಯದಲ್ಲಿ ನೀಡಲಾಗಿದ್ದ ಉಂಗುರ, ಮೊಬೈಲ್ ಫೋನ್ ಮತ್ತು ಆಭರಣಗಳನ್ನು ಹಿಂಪಡೆಯಲಾಗಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ,(ಏಜೆನ್ಸೀಸ್).