ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಬೆಳಗಿನ ವಾಕ್‌ಗೆ ತೆರಳಿದ್ದ ವೇಳೆ ಶಾಸಕರೊಬ್ಬರ(MLA) ಸಹೋದರನ ಕುತ್ತಿಗೆಯಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಸಿದು ಪರಾರಿಯಾದ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.