ಘಟನೆ ನಂತರ ಮೃತ ಬಾಲಕನ ಕುಟುಂಬದವರು ಪೊಲೀಸ್ರಲ್ಲಿ ದೂರನ್ನು ದಾಖಲಿಸಿದ್ದು, ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ. ಆದರೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಪ್ರಯತ್ನವನ್ನು ನಾವು ಮಾಡುತ್ತೆವೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಜೇಶ್ ಕುಮಾರ್ ಭಾರತಿ ತಿಳಿಸಿದ್ದಾರೆ, (ಏಜನ್ಸೀಸ್).