ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್, ತಂಡದ ಆರಂಭಿಕ ಬ್ಯಾಟರ್ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಗೆಲ್ಲಲೇಬೇಕಾದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಮುಂಬೈ ಇಂಡಿಯನ್ಸ್ ತಂಡವನ್ನು 20 ಓವರ್‌ಗಳಲ್ಲಿ 159/7 ಸ್ಕೋರ್‌ಗೆ ಸೀಮಿತಗೊಳಿಸಿತು.