ಭಾರತದಲ್ಲಿ 2017ರಲ್ಲಿ 'ಡಲ್ಕೋಲಾಕ್ಸ್' ಹೆಸರನ್ನು 'ಡಲ್ಕೋಫ್ಲೆಕ್ಸ್' ಎಂದು ಬದಲಾಯಿಸಲಾಯಿತು. ಪ್ರತಿಯೊಬ್ಬರ ಅಗತ್ಯಕ್ಕೆ ತಕ್ಕಂತೆ ಇದು ವಿವಿಧ ರೂಪಗಳಲ್ಲಿ ಲಭ್ಯವಿದೆ: 5 mg ಮಾತ್ರೆ: ರಾತ್ರಿ ಸೇವಿಸಿದರೆ 6-8 ಗಂಟೆಗಳಲ್ಲಿ ಅಂದರೆ ಬೆಳಗಾಗುವಷ್ಟರಲ್ಲಿ ಸುಗಮ ಪರಿಹಾರ ನೀಡುತ್ತದೆ. 5 mg ಸಪೊಸಿಟರಿ: 0 ದಿಂದ 10 ವರ್ಷದೊಳಗಿನ ಮಕ್ಕಳಿಗೆ ಇದು ಶೀಘ್ರ ಪರಿಹಾರ ನೀಡುತ್ತದೆ. 10 mg ಸಪೊಸಿಟರಿ : 10 ವರ್ಷ ಮೇಲ್ಪಟ್ಟವರಿಗೆ ಹಾಗೂ ವಯಸ್ಕರಿಗೆ ತಕ್ಷಣದ ಪರಿಹಾರ ನೀಡಲು ಇದು ಉಪಯುಕ್ತವಾಗಿದೆ, (ಏಜೆನ್ಸೀಸ್).