ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆಗಳು ನಡೆಯುತ್ತಿದ್ದು, ನಕ್ಸಲರು ತಪ್ಪಿಸಿಕೊಳ್ಳದಂತೆ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದಾರೆ. ಎನ್‌ಕೌಂಟರ್‌ನಲ್ಲಿ ಸತ್ತ ನಕ್ಸಲರಿಂದ ಎರಡು ಎಕೆ 47 ರೈಫಲ್, ಎರಡು .303 ರೈಫಲ್, ಎರಡು ಗ್ರೇನೆಡ್ ಲಾಂಚರ್ ಹಾಗೂ ಒಂದು ನಾಸಾ ರೈಫಲ್ನ್ನು ವಶ ಪಡಿಸಿಕೊಳ್ಳಲಾಗಿದೆ.