_1787030765499.webp?w=480&auto=format%2Ccompress&fit=max)
_1787030765499.webp?w=480&auto=format%2Ccompress&fit=max)
ಇಲ್ಲಿನ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸುವ ಆಹ್ವಾನವನ್ನು ತಾವು ಸ್ವೀಕರಿಸಿರಲಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಥವಾ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಎದುರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ವಿಶ್ವವಿದ್ಯಾಲಯವು ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲು ಉದ್ದೇಶಿಸಿತ್ತು ಎನ್ನಲಾದ ವಿಚಾರವಾಗಿ ಸೃಷ್ಟಿಯಾಗಿದ್ದ ವಿವಾದದ ಬೆನ್ನಲ್ಲೇ ಅವರ ಈ ಹೇಳಿಕೆ ಹೊರಬಿದ್ದಿದೆ.
ವಿವಾದದ ಮೂಲ!...