ಪಟನಾ: ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ (Rohini Acharya) ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಪದೇ ಪದೇ ಮಿತ್ರಪಕ್ಷಗಳಿಗೆ ದ್ರೋಹ ಬಗೆಯುವ ನಿತೀಶ್, ಇಂದು ತಮ್ಮದೇ ನಿರ್ಧಾರಗಳ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.