ಸಂವಿಧಾನದ 96ನೇ ವಿಧಿಯು ಸ್ಪೀಕರ್ ಅಥವಾ ಉಪ ಸ್ಪೀಕರ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವು ಪರಿಗಣನೆಯಲ್ಲಿರುವಾಗ ಸದನದ ಅಧಿವೇಶನಗಳ ಅಧ್ಯಕ್ಷತೆ ವಹಿಸುವುದನ್ನು ನಿಷೇಧಿಸುತ್ತದೆ. ಆದಾಗ್ಯೂ, ಈ ನಿಬಂಧನೆಯು ಸ್ಪೀಕರ್‌ಗೆ ನಿರ್ಣಯವನ್ನು ಚರ್ಚೆಗೆ ತೆಗೆದುಕೊಂಡಾಗ ಸದನದಲ್ಲಿ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಸಾಂವಿಧಾನಿಕ ಹಕ್ಕನ್ನು ನೀಡುತ್ತದೆ ಎನ್ನಲಾಗಿದೆ.