ಈ ವೇಳೆ ದೇಶದ ಆರ್ಥಿಕ ತುರ್ತು ಪರಿಸ್ಥಿತಿ ಅಥವಾ ಕೋವಿಡ್ ಮಾದರಿಯ 'ಲಾಕ್‌ಡೌನ್ ಜಾರಿಯಾಗಲಿದೆಯೇ ಎಂಬ ಸಾರ್ವಜನಿಕರ ಆತಂಕ ವದಂತಿಗಳನ್ನು ಅವರು ಸಾರಾಸಗಟಾಗಿ ತಳ್ಳಿಹಾಕಿದರು. ಯಾವುದೇ ಲಾಕ್‌ಡೌನ್ ಇರುವುದಿಲ್ಲ. ದೇಶದಲ್ಲಿ ಅನಗತ್ಯ ಭಯ ಅಥವಾ ಆತಂಕವನ್ನು ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ. ಭಾರತ ಸುಭದ್ರವಾಗಿದೆ, ಆದರೆ ಮುನ್ನೆಚ್ಚರಿಕೆ ವಹಿಸುವುದು ಜಾಣತನ ಎಂದು ಸ್ಪಷ್ಟಪಡಿಸಿದ್ದಾರೆ,(ಏಜೆನ್ಸೀಸ್).