ಮೈದಾನದಲ್ಲಿ ಎದುರಾಳಿ ಬ್ಯಾಟರ್‌ಗಳ ವಿಕೆಟ್ ಉಡಾಯಿಸುವ ಶಮಿ, ಈಗ ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಚುನಾವಣೆಯ ಸಿದ್ಧತೆಯಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಚುನಾವಣಾ ಅಧಿಕಾರಿಗಳು ಕೂಡ ಶಮಿ ಅವರ ಸರಳತೆ ಮತ್ತು ಸಹಕಾರವನ್ನು ಶ್ಲಾಘಿಸಿದ್ದಾರೆ,(ಏಜೆನ್ಸೀಸ್).