ಹೈದರಾಬಾದ್: ಯಾವುದೇ ಹಿಂಜರಿಕೆಯಿಲ್ಲದೆ ತಮ್ಮ ಅಭಿಪ್ರಾಯಗಳನ್ನು ಹೇಳುವುದರಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುವ, ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸುವ ತಮಿಳು ಮತ್ತು ತೆಲುಗು ನಟ ಸಿದ್ದಾರ್ಥ್(Actor Siddharth), ರಾಷ್ಟ್ರೀಯ ವಿಷಯಗಳ ಬಗ್ಗೆ ಮಾತನಾಡಲು ಯಾರಿಗೂ ಯಾರ ಅನುಮತಿ ಬೇಕಿಲ್ಲ ಎಂದಿದ್ದಾರೆ.