Vaibhav Sooryavanshi: ಭಾನುವಾರ ನಡೆಯುತ್ತಿರುವ 19ನೇ ಆವೃತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ತಂಡದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಆರಂಭದಲ್ಲೇ ವಿಕೆಟ್ ಒಪ್ಪಿಸುತ್ತಿದ್ದಂತೆ, ರಾಜಸ್ಥಾನ್ ರಾಯಲ್ಸ್ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಇತಿಹಾಸ ಬರೆದಿದ್ದು, ಕೇವಲ 15 ವರ್ಷದ ವೈಭವ್ ಅತ್ಯಂತ ಕಿರಿಯ ವಯಸ್ಸಿನಲ್ಲಿ ಐಪಿಎಲ್ ಆರೆಂಜ್ ಕ್ಯಾಪ್ ಮುಕುಟ ಧರಿಸಿದ ಅಪರೂಪದ ಸಾಧನೆ ಮಾಡಿದ್ದಾರೆ.