ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ (Jammu&Kashmir) ದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ಪಾಕಿಸ್ತಾನ ಡ್ರೋನ್ ಭಾರತದ ಭೂಪ್ರದೇಶವನ್ನು ದಾಟಿ ಬಂದು ಶಂಕಿತ ಸ್ಫೋಟಕ ವಸ್ತುಗಳು, ಮದ್ದುಗುಂಡುಗಳು ಮತ್ತು ಮಾದಕ ದ್ರವ್ಯಗಳನ್ನು ಬೀಳಿಸಿದ್ದು, ಭದ್ರತಾ ಪಡೆಗಳು ಬೃಹತ್ ಶೋಧ ಕಾರ್ಯಾಚರಣೆಗಳನ್ನು ನಡೆಸುತ್ತಿವೆ ಎಂದು ವರದಿಯಾಗಿದೆ.