ಕಂಪನಿಯ ಮಹಿಳಾ ಉದ್ಯೋಗಿಗಳು ಹಲವು ದೂರುಗಳನ್ನು ಸಲ್ಲಿಸಿದ ಬೆನ್ನಲ್ಲೇ ಈ ಬೆಚ್ಚಿಬೀಳಿಸುವ ಪ್ರಕರಣ ಇಡೀ ಜಗತ್ತಿಗೆ ತಿಳಿಯುವಂತಾಯಿತು. ಇದು ಫೆಬ್ರವರಿ 2022ರಿಂದ ಮಾರ್ಚ್ 2026ರ ಅವಧಿಯನ್ನು ಒಳಗೊಂಡಿದೆ. ವಿಶೇಷ ತನಿಖಾ ತಂಡವನ್ನು ರಚಿಸಿದ ಬಳಿಕ ಸಂಸ್ಥೆಯ ಎಂಟು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಡ್ಯಾನಿಶ್ ಶೇಖ್, ತೌಸಿಫ್ ಅತ್ತರ್, ರಜಾ ಮೆಮನ್, ಶಾರುಖ್ ಖುರೇಷಿ, ಶಫಿ ಶೇಖ್, ಆಸಿಫ್ ಅಫ್ತಾಬ್ ಅನ್ಸಾರಿ ಮತ್ತು ಎಚ್ಆರ್ ನಿದಾ ಖಾನ್ ಮತ್ತು ಅಶ್ವಿನಿ ಚೈನಾನಿ ಎಂದು ಗುರುತಿಸಲಾಗಿದೆ,(ಏಜೆನ್ಸೀಸ್).