ಕಳೆದ ಒಂದು ವಾರದಿಂದ ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಈಗಾಗಲೇ ಸುಮಾರು 6,000 ಕುಟುಂಬಗಳನ್ನು ನಿರಾವರಿ ಪ್ರದೇಶದಿಂದ ಸುರಕ್ಷತಾ ಸ್ಥಳಕ್ಕೆ ಸಾಗಿಸಲಾಗಿದೆ. ರಾಜ್ಯದಾದ್ಯಂತ ಇನ್ನೂ ಒಂದು ವಾರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಸುರಕ್ಷತಾ ಕ್ರಮವನ್ನು ಅನುಸರಿಸಿ ಎಂದು ರಾಜ್ಯ ಸರ್ಕಾರ ತಿಳಿಸಿದೆ, (ಏಜನ್ಸೀಸ್).