ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಪ್ರಧಾನಿ ಮೋದಿ, ಇಂದು ನಾನು ಜೋರ್ಡಾನ್‌ನ ಹ್ಯಾಶೆಮೈಟ್ ಸಾಮ್ರಾಜ್ಯ, ಫೆಡರಲ್ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಇಥಿಯೋಪಿಯಾ ಹಾಗೂ ಓಮನ್ ಸುಲ್ತಾನೇಟ್‌ಗೆ ಮೂರು ರಾಷ್ಟ್ರಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ, ಈ ಮೂರು ರಾಷ್ಟ್ರಗಳು ಭಾರತವು ಪ್ರಾಚೀನ ನಾಗರಿಕ ಸಂಬಂಧಗಳನ್ನು ಮತ್ತು ವ್ಯಾಪಕವಾದ ಸಮಕಾಲೀನ ದ್ವಿಪಕ್ಷೀಯ ಸಂಬಂಧಗಳನ್ನು ಹಂಚಿಕೊಳ್ಳುತ್ತವೆ ಎಂದು ಹೇಳಿದ್ದಾರೆ.