ಖಲೀದಾ ಜಿಯಾ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಇದು ದೇಶಕ್ಕೆ ಭರಿಸಲಾಗದ ಶೂನ್ಯವನ್ನು ಸೃಷ್ಟಿಸಿದೆ, ತಾರಿಕ್ ರೆಹಮಾನ್, ತಮ್ಮ ತಾಯಿಯ ದೃಷ್ಟಿಕೋನ ಮತ್ತು ಪರಂಪರೆಯನ್ನು ಮುಂದುವರೆಸುತ್ತಾರೆ, ಬಿಎನ್‌ಪಿಗೆ ಮಾರ್ಗದರ್ಶನ ನೀಡುತ್ತಾರೆ ಮತ್ತು ಎರಡೂ ದೇಶಗಳ ನಡುವಿನ ಐತಿಹಾಸಿಕ ಪಾಲುದಾರಿಕೆಯನ್ನು ಬಲಪಡಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.