ಪ್ರಧಾನಿ ಮೋದಿ ಭಯಭೀತರಾಗಿರುವುದರಿಂದ ನನಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು, ನಾಲ್ಕು ತಿಂಗಳಿನಿಂದ ಸ್ಥಗಿತಗೊಂಡಿದ್ದ ವ್ಯಾಪಾರ ಒಪ್ಪಂದಕ್ಕೆ ನಿನ್ನೆ ಸಂಜೆ ಪ್ರಧಾನಿ ಮೋದಿ ದಿಢೀರ್ ಸಹಿ ಹಾಕಿದರು. 1,000 ಕೋಟಿ ರೂ. ವೆಚ್ಚದಲ್ಲಿ ರಚಿಸಲಾದ ಇಮೇಜ್ ಬಲೂನ್ ಸಿಡಿಯಬಹುದು ಎನ್ನುವ ಕಾರಣಕ್ಕಾಗಿ ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.