ಪಲ್ನಾಡು (ಆಂಧ್ರಪ್ರದೇಶ): ಸಮಾಜಕ್ಕೆ ರಕ್ಷಣೆ ನೀಡಬೇಕಾದ ಪೊಲೀಸ್ (Police) ಅಧಿಕಾರಿಯೊಬ್ಬರೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಪಲ್ನಾಡಿನಲ್ಲಿ ನಡೆದಿದೆ. ಜಮೀನು ಲೀಸ್‌ಗೆ ನೀಡಿದ್ದ ಸರ್ಕಲ್ ಇನ್ಸ್‌ಪೆಕ್ಟರ್ (ಸಿಐ), ಅದೇ ಜಮೀನು ಪಡೆದಿದ್ದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.