ಒಂದು ಹಂತದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿ, ಭದ್ರತೆಗೆ ನಿಲ್ಲಿಸಲಾಗಿದ್ದ ಬ್ಯಾರಿಕೇಡ್ಗಳನ್ನು ವಿದ್ಯಾರ್ಥಿಗಳು ಧ್ವಂಸ ಮಾಡಿದ್ದಾರೆ. ಪ್ರತಿಭಟನಾಕಾರರು ಪೊಲೀಸರತ್ತ ಕೋಲು ಮತ್ತು ಬೂಟುಗಳನ್ನು ಎಸೆದು ದೈಹಿಕ ಹಲ್ಲೆ ನಡೆಸಿದ್ದಾರೆ. ಗಲಾಟೆಯ ಸಮಯದಲ್ಲಿ ಒಂದಿಷ್ಟು ವಿದ್ಯಾರ್ಥಿಗಳು ಪೊಲೀಸ್ ಸಿಬ್ಬಂದಿಗಳನ್ನು ಕಚ್ಚಿದ್ದಾರೆ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ,(ಏಜನ್ಸೀಸ್).