ಘಟನೆಯ ಬಳಿಕ ಸಿಎಂ ಭಗವಂತ್ ಸಿಂಗ್ ಮಾನ್, ಘಟನೆಯನ್ನು ದುರದೃಷ್ಟಕರ ಎಂದು ಕರೆದು, ಜಿಲ್ಲಾ ವ್ಯವಸ್ಥಾಪಕ ಮಟ್ಟದ ಅಧಿಕಾರಿಯ ಆತ್ಮಹತ್ಯೆ ಗಂಭೀರ ವಿಷಯವಾಗಿದೆ. ಈ ಬಗ್ಗೆ ಸೂಕ್ತ ಮತ್ತು ವಿವರವಾದ ತನಿಖೆ ನಡೆಸುವಂತೆ ಪಂಜಾಬ್ ಸಿಎಸ್ಗೆ ಸೂಚಿಸಿದ್ದು, ಅದೇ ವೇಳೆ ಭುಲ್ಲರ್ ಅವರಿಗೆ ರಾಜೀನಾಮೆ ನೀಡುವಂತೆ ನಿರ್ದೇಶನ ನೀಡಿದ್ದರು ಎನ್ನಲಾಗಿದೆ.