ರೀಲ್ಸ್ ಸ್ಪರ್ಧೆ ಹಾಡುಗಳಿಗಷ್ಟೇ ಸೀಮಿತ

Reels
Reels
Published on
"ನಾವು ಘೋಷಿಸಿರುವುದು ಚಿತ್ರದ ಹಾಡುಗಳಿಗೆ ರೀಲ್ಸ್ ಮಾಡುವ ಸ್ಪರ್ಧೆಯೇ ಹೊರತು, ದೈವದ ಬಗ್ಗೆ ರೀಲ್ಸ್ ಮಾಡಿ ಎಂದು ಹೇಳಿಲ್ಲ" ಎಂದು ಸುಧೀರ್ ಅತ್ತಾವರ್ ಸ್ಪಷ್ಟಪಡಿಸಿದ್ದಾರೆ. 
ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ದೈವಾರಾಧನೆಯ ವಿಡಿಯೋಗಳು ಸಾವಿರಾರು ಸಂಖ್ಯೆಯಲ್ಲಿ ಲಭ್ಯವಿರುವಾಗ, ಸಿನೆಮಾ ಹಾಡುಗಳಿಗೆ ರೀಲ್ಸ್ ಮಾಡುವುದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ಅಶ್ಲೀಲ ಅಥವಾ ಅಪಹಾಸ್ಯ ಮಾಡುವಂತಹ ರೀಲ್ಸ್ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net