ಪ್ರಕಾಶ್ ರಾಜ್‌ಗೆ ಟ್ವೀಟ್ ಬೆನ್ನಲ್ಲೇ ಅನೇಕ ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಭಿನ್ನ ಎನ್ನುವಂತೆ ಪ್ರಕಾಶ್‌ಗೆ ಪಾಸಿಟಿವ್ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ತೊಡಗಿದ್ದಕ್ಕೆ ಹಲವರು, ನಟನಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದೇ ಸಮಯದಲ್ಲಿ ಹೋರಾಟಕ್ಕೆ ದನಿಗೂಡಿಸಿದ್ದ ಬಾಲಿವುಡ್, ಟಾಲಿವುಡ್, ಕಾಲಿವುಡ್ ಮತ್ತು ಮಾಲಿವುಡ್ ಸೆಲೆಬ್ರಿಟಿಗಳು ವಿದ್ಯಾರ್ಥಿಗಳ ಬೆನ್ನುತಟ್ಟಿದ್ದಾರೆ.