ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ 160ರನ್ಗಳ ಗುರಿ ಬೆನ್ನತ್ತಿದ್ದ ಚೆನ್ನೈ ತಂಡ, ನಾಯಕ ರುತುರಾಜ್ ಗೈಕ್ವಾಡ್ (67) ಮತ್ತು ಯುವ ಆಟಗಾರ ಕಾರ್ತಿಕ್ ಶರ್ಮಾ (54) ಅರ್ಧಶತಕದಾಟ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದೆ. ಮತ್ತು ಸಿಎಸ್ಕೆ ತಂಡದ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿದೆ.