RCB vs GT: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 19ನೇ ಆವೃತ್ತಿಯ ನಿರೀಕ್ಷಿತ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗುಜರಾತ್ ಟೈಟನ್ಸ್ ಬೃಹತ್ ಮೊತ್ತ ಕಲೆ ಹಾಕಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾಯಿ ಸುದರ್ಶನ್ ಅವರ ಭರ್ಜರಿ ಶತಕದಾಟದಿಂದ ಜಿಟಿ ತಂಡ 20 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 205ರನ್ ಗಳಿಸಿದೆ.