ಈ ಋತುವಿನ ಮೊದಲ ಮುಖಾಮುಖಿಯಲ್ಲಿ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಸಿಎಸ್‌ಕೆ ತಂಡ ದೆಹಲಿ ವಿರುದ್ಧ 23 ರನ್‌ಗಳ ಜಯ ಸಾಧಿಸಿತ್ತು. ಇಂದು ತನ್ನ ತವರು ಮೈದಾನದಲ್ಲಿ ದೆಹಲಿ ತಂಡ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಆದರೆ, 156 ರನ್‌ಗಳ ಸಾಧಾರಣ ಮೊತ್ತವನ್ನು ಚೆನ್ನೈ ಬ್ಯಾಟರ್‌ಗಳು ಹೇಗೆ ಎದುರಿಸುತ್ತಾರೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ,(ಏಜೆನ್ಸೀಸ್).