Kerala car accident: ರಸ್ತೆ ಬದಿಯಲ್ಲಿ ಕೂತಿದ್ದ ಸೆಕ್ಯೂರಿಟಿ ಗಾರ್ಡ್‌ವೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.