ಈ ಅಸಹಜ ಸಾವಿನ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ನಿಜವಾದ ಕಾರಣಗಳೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದು, ಕುಟುಂಬದ ಸದಸ್ಯರು ಹಾಗೂ ಅಪಾರ್ಟ್‌ಮೆಂಟ್‌ನ ನೆರೆಹೊರೆಯವರಿಂದ ಹೆಚ್ಚಿನ ಮಾಹಿತಿ ಕಲೆಹಾಕಿ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ, (ಏಜೆನ್ಸೀಸ್).