

ಪ್ರಮುಖ ಮುಖ್ಯಾಂಶಗಳು
Shah Rukh Khan Vimal ad notice:
ನಿಷೇಧಿತ ಪಾನ್ ಮಸಾಲವನ್ನು ಜಾಹೀರಾತಿನ ಮೂಲಕ ಪರೋಕ್ಷವಾಗಿ ಪ್ರಚಾರ ನೀಡಿದ್ದಕ್ಕಾಗಿ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಶೋಕಾಸ್ ನೋಟಿಸ್ ನೀಡಿರುವ ವಿಚಾರ ಬೆಳಕಿಗೆ ಬಂದಿದೆ.