ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿರುವ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸುಮಾರು 50 ತೃಣಮೂಲ ಶಾಸಕರು ಮತ್ತು 20 ಸಂಸದರು ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದು, ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಬಿಜೆಪಿ ಸಂಸದ ಸೌಮಿತ್ರ ಖಾನ್(Saumitra Khan) ಬಾಂಬ್ ಸಿಡಿಸಿದ್ದಾರೆ.