ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿದಂತೆ ಉಳಿದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (Voter List Revision ) ಮುಂಬರುವ ಏಪ್ರಿಲ್ನಿಂದ ಆರಂಭಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಚುನಾವಣಾ ಆಯೋಗ (ECI) ತಿಳಿಸಿದೆ.