ಉತ್ಪಾದಿಸುವ ವಿದ್ಯುತ್ ಅನ್ನು ಅಸ್ಸಾಂ ವಿದ್ಯುತ್ ವಿತರಣಾ ಕಂಪನಿ ಲಿ.ಗೆ (ಎಪಿಡಿಸಿಎಲ್) ಪೂರೈಸಲಾಗುವುದು ಎಂದಿರುವ ಅವರು, ಪ್ರಧಾನಿ ನರೇಂದ್ರ ಮೋದಿ 2024ರ ಮಾ.4ರಂದು ತೆಲಂಗಾಣದ ಅದಿಲಾಬಾದ್‌ನಲ್ಲಿ ಈ ಯೋಜನೆಗೆ ಅಡಿಪಾಯ ಹಾಕಿದ್ದರು. ಇದು ಆಸ್ಸಾಂ ರಾಜ್ಯದಲ್ಲಿ ಮೊದಲ ದೊಡ್ಡ ಪ್ರಮಾಣದ ಸೌರ ಯೋಜನೆಯಾಗಿದ್ದು, ಈಶಾನ್ಯ ಪ್ರದೇಶದಲ್ಲಿ ಎಸ್‌ಜೆವಿಎನ್‌ನ ಮೊದಲ ಕಾರ್ಯಾಚರಣೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.