Delhi Hospital on Sonam Wangchuk Health : ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿ ಇಂದಿಗೆ 21ನೇ ದಿನಕ್ಕೆ ಕಾಲಿಟ್ಟಿತ್ತು. ಆದರೆ, ಅವರ ದೇಹ ದುರ್ಬಲವಾಗಿರುವ ಕಾರಣ ಬೆಳ್ಳಂಬೆಳಗ್ಗೆ ದೆಹಲಿ ಪೊಲೀಸರು ಜಂತರ್ ಮಂತರ್ ಪ್ರವೇಶಿಸಿ, ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಸದ್ಯ ಅವರ ಆರೋಗ್ಯದ ಪರಿಸ್ಥಿತಿ ಹೇಗಿದೆ ಎನ್ನುವ ಬಗ್ಗೆ ಸಫ್ದರ್ಜಂಗ್ ಆಸ್ಪತ್ರೆ ವೈದ್ಯರು ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.