

ಪ್ರಮುಖ ಮುಖ್ಯಾಂಶಗಳು
ಗುರುವಾರ (ಆ.13) ನಾಂದೇಡ್ನಲ್ಲಿರುವ ಗುರುದ್ವಾರ ಮಾತಾ ಸಾಹಿಬ್ ಕೌರ್ಗೆ ಬೇಟಿ ನೀಡಿದ್ದ ಸಂದರ್ಭದಲ್ಲಿ ನಿಹಾಂಗ್ ಸಿಖ್ವೊರ್ವ ಬಾದಲ್ ಮೇಲೆ ಕೃಪಾಣ್ ಮೂಲಕ ದಾಳಿ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.
ಕೆಲ ದಿನಗಳ ಹಿಂದೆ ಸುಖ್ಬೀರ್ ಸಿಂಗ್ ಬಾದಲ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೇಟಿಯಾಗಿ ಮುಂದಿನ ಪಂಜಾಬ್ ಚುನಾವಣೆಯಲ್ಲಿ ಅಕಾಲಿ ದಳ ಮತ್ತೆ ಬಿಜೆಪಿ ಜೊತೆ ಸೇರಲಿದೆ ಎಂಬ ಆಶ್ವಾಸನೆಯನ್ನು ನೀಡಿದ್ದರು ಎಂದು ಹೇಳಲಾಗುತ್ತಿತ್ತು.
ಬಾದಲ್ ಮೇಲೆ ಎರಡನೇ ದಾಳಿ!