ಮತ್ತೊಂದೆಡೆ, ಈ ಘಟನೆಯ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು, "ಅಪ್ರಾಪ್ತೆಯ ಮೇಲಿನ ಈ ಕೃತ್ಯವು ಅತ್ಯಂತ ಅಮಾನವೀಯ ಮತ್ತು ಕ್ಷಮಿಸಲಾರದ ಅಪರಾಧವಾಗಿದೆ" ಎಂದು ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ,(ಏಜೆನ್ಸೀಸ್).