ಚೆನ್ನೈ ಸೆಂಟ್ರಲ್ನ ಕೈಲಾಶ್ ನಗರದಲ್ಲಿ ಘಟನೆ ನಡೆದಿದೆ. ಟ್ರಾಫಿಕ್ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಶಿವಕಾರ್ತಿಕೇಯನ್ ಕಾರಿಗೆ ಹಿಂದಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಹತ್ತಿರದ ಸಂಚಾರ ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದು, ಶಿವಕಾರ್ತಿಕೇಯನ್ ಮತ್ತು ಅವರ ಕುಟುಂಬ ಸದಸ್ಯರು ಕಾರಿನಲ್ಲಿದ್ದರು, ಸುರಕ್ಷಿತರಾಗಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ (ಏಜೆನ್ಸೀಸ್).