ಮುಂದುವರೆದು ಕಳೆದ ಚುನಾವಣೆಯಲ್ಲಿ ಮಹಿಳೆಯರಿಗೆ 1,000 ರೂ. ಗಳನ್ನು ನೀಡುವ ಭರವಸೆ ನೀಡಲಾಗಿತ್ತು. ಅದನ್ನು ಜಾರಿಗೆ ತರಲಾಗಿದೆ. ಸಿಎಂ ಎಂ.ಕೆ. ಸ್ಟಾಲಿನ್ ಮಹಿಳೆಯರಿಗಾಗಿ ಪ್ರತಿಯೊಂದು ಯೋಜನೆಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುತ್ತಿರುವುದರಿಂದ ತಮಿಳುನಾಡಿನ ಎಲ್ಲಾ ಮಹಿಳೆಯರು ಡಿಎಂಕೆ ಪರವಾಗಿದ್ದಾರೆ ಎಂದು ಹೇಳಿದ್ದಾರೆ (ಏಜೆನ್ಸೀಸ್).