ಕಂಪನಿಯ ಎಂಟು ಮಹಿಳಾ ಉದ್ಯೋಗಿಗಳು ದೂರುಗಳನ್ನು ಸಲ್ಲಿಸಿದ್ದು, ಇದು ಫೆಬ್ರವರಿ 2022ರಿಂದ ಮಾರ್ಚ್ 2026ರ ಅವಧಿಯನ್ನು ಒಳಗೊಂಡಿದೆ. ಕಳೆದ ವಾರ ವಿಶೇಷ ತನಿಖಾ ತಂಡವನ್ನು ರಚಿಸಿದ ಬೆನ್ನಲ್ಲೇ ಸಂಸ್ಥೆಯ ಏಳು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಡ್ಯಾನಿಶ್ ಶೇಖ್, ತೌಸಿಫ್ ಅತ್ತರ್, ರಜಾ ಮೆಮನ್, ಶಾರುಖ್ ಖುರೇಷಿ, ಶಫಿ ಶೇಖ್, ಆಸಿಫ್ ಅಫ್ತಾಬ್ ಅನ್ಸಾರಿ ಮತ್ತು ಎಚ್‌ಆರ್ ನಿದಾ ಖಾನ್ ಎಂದು ಗುರುತಿಸಲಾಗಿದೆ,(ಏಜೆನ್ಸೀಸ್).