ವಿಚಾರಣೆಯ ಕುರಿತು ಮಾಹಿತಿ ನೀಡಿರುವ ಇಡಿಯ ಹಿರಿಯ ಅಧಿಕಾರಿಯೊಬ್ಬರು, ಶಿಕ್ಷಕರ ನೇಮಕಾತಿ ಹಗರಣದಲ್ಲಿ ನಡೆದಿರುವ ಹಣದ ಅಕ್ರಮ ವರ್ಗಾವಣೆಯ ಸಂಪೂರ್ಣ ಜಾಲವನ್ನು ಭೇದಿಸುವುದೇ ನಮ್ಮ ಇಂದಿನ ಮುಖ್ಯ ಉದ್ದೇಶ ಎಂದಿದ್ದಾರೆ. ಅಲ್ಲದೆ, ಇಡಿ ಅಧಿಕಾರಿಗಳು ಮುಖ್ಯವಾಗಿ ಈ ಕೆಳಗಿನ ಅಂಶಗಳ ಮೇಲೆ ತನಿಖೆಯನ್ನು ಕೇಂದ್ರೀಕರಿಸಿದ್ದಾರೆ.