ಬಳಿಕ ಬ್ಯಾಟಿಂಗ್ ಮಾಡಿದ ಭಾರತ ತಂಡ, 209 ರನ್‌ಗಳ ಗುರಿಯನ್ನು ಇನ್ನೂ 28 ಎಸೆತಗಳು ಬಾಕಿ ಇರುವಾಗಲೇ ಗೆಲುವನ್ನು ಸಾಧಿಸಿತು. ಇದು 200ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ಯಾವುದೇ ಪೂರ್ಣ ಸದಸ್ಯ ತಂಡವು ಗಳಿಸಿದ ಅತ್ಯಧಿಕ ಮೊತ್ತವಾಗಿದ್ದು, ಈವರೆಗಿದ್ದ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನದ 24 ಎಸೆತಗಳ ದಾಖಲೆಯನ್ನು ಭಾರತ ಮುರಿದಿದೆ.