ನವದೆಹಲಿ: ( Tejashwi Yadav ) ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು, ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರನ್ನು ವೀಲ್‌ಚೇರ್‌ನಲ್ಲಿ ವಿಧಾನಸಭೆಯ ಸೆಂಟ್ರಲ್ ಹಾಲ್‌ಗೆ ಕರೆದೊಯ್ಯಲಾಯಿತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಅವರಿಗೆ ಏನಾಗಿದೆ? ಎನ್ನುವ ಪ್ರಶ್ನೆ ಮುನ್ನೆಲೆಗೆ ಬಂದಿದೆ.