ಪ್ರಸ್ತುತ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸ್ಪಾ ಸೆಂಟರ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ, (ಏಜೆನ್ಸೀಸ್).