

ಪ್ರಮುಖ ಮುಖ್ಯಾಂಶಗಳು
ಹೈದರಾಬಾದ್: ನನ್ನ ಪತ್ನಿ ಮತ್ತು ಆಕೆಯ ಪ್ರಿಯಕರ ನನ್ನನ್ನು ಕೊಲ್ಲಲ್ಲು ಪ್ಲ್ಯಾನ್ ಮಾಡಿದ್ದಾರೆ. ನನಗೆ ಜೀವ ಭಯವಿದೆ ಎಂದು ತೆಲಂಗಾಣದ ವ್ಯಕ್ತಿಯೊಬ್ಬ ಪೊಲೀಸರಿಗೆ ದೂರು ಕೊಟ್ಟ ಘಟನೆ ಬೆಳಕಿಗೆ ಬಂದಿದೆ. ಇದಕ್ಕೆ ಸಾಕ್ಷಿಯಾಗಿ ಇಬ್ಬರ ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್ ಚಾಟ್ ಅನ್ನು ಪೊಲೀಸರಿಗೆ ನೀಡಿದ್ದಾರೆ ಎನ್ನಲಾಗಿದೆ.