ಹೈಕಮಾಂಡ್ ನಾಳೆಯೊಳಗೆ ಹೆಸರನ್ನು ಅಂತಿಮಗೊಳಿಸಿದರೆ, ಮೇ 14 ರಂದು ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆಯಿದೆ. ಕೆ.ಸಿ. ವೇಣುಗೋಪಾಲ್ ಅವರ ಅನುಭವ ಮತ್ತು ಹೈಕಮಾಂಡ್ ಜೊತೆಗಿನ ನಿಕಟ ಸಂಬಂಧ ಅವರಿಗೆ ಪ್ಲಸ್ ಪಾಯಿಂಟ್ ಆದರೆ, ಸ್ಥಳೀಯವಾಗಿ ಜನಪ್ರಿಯತೆ ಹೊಂದಿರುವ ಸತೀಶನ್ ಅವರನ್ನು ಕಡೆಗಣಿಸುವುದು ಪಕ್ಷಕ್ಕೆ ಕಷ್ಟವಾಗಬಹುದು ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ,(ಏಜನ್ಸೀಸ್).