ಪಶ್ಚಿಮ ಬಂಗಾಳ ಸರ್ಕಾರದ ಅನುಮತಿ ಇಲ್ಲದೆ ಮತ್ತು ಸುಪ್ರೀಂ ಕೋರ್ಟ್ ತೀರ್ಪನ್ನು ಧಿಕ್ಕರಿಸಿ ನೆಹರೂ ಅವರು ಬೆರುಬರಿ ಪ್ರದೇಶವನ್ನು ಪಾಕಿಸ್ತಾನಕ್ಕೆ ನೀಡಿದರು. 9ನೇ ಸಂವಿಧಾನ ತಿದ್ದುಪಡಿಯ ಮೂಲಕ ಭಾರತದ ಭೂಮಿಯನ್ನು ಪರಕೀಯರಿಗೆ ನೀಡಿದ ನೆಹರೂ ಅವರ ಕ್ರಮದಿಂದಾಗಿ ಭಾರತ ಇಂದಿಗೂ ಸಂಕಷ್ಟ ಅನುಭವಿಸುತ್ತಿದೆ ಎಂದು ಪಾತ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ,(ಏಜೆನ್ಸೀಸ್).