ಲಖನೌ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ರಾಜಕೀಯ ರಂಗೇರುತ್ತಿದ್ದು, ಭಾನುವಾರ(ಜು. 05) ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನೇತೃತ್ವದ ಎನ್ಡಿಎ ಒಕ್ಕೂಟ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್(Nitin Nabin) ವಿಶ್ವಾಸ ವ್ಯಕ್ತಪಡಿಸಿದ್ದಾರೆ.