Tamilnadu Political Parties: ಕೇಂದ್ರ ಚುನಾವಣಾ ಆಯೋಗವು ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 4 ರಂದು ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ, ಕೇರಳ ಮತ್ತು ಅಸ್ಸಾಂನೊಂದಿಗೆ ತಮಿಳುನಾಡಿನ ಫಲಿತಾಂಶವೂ ಹೊರಬೀಳಲಿದೆ.