ಸಾರನಾಥ ಸ್ತಂಭ ವಿಶ್ವಪಾರಂಪರಿಕ ಪಟ್ಟಿಗೆ ಸೇರ್ಪಡೆಯಾದ ಬೆನ್ನಲ್ಲೇ ಸಂತೋಷ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಸಾರನಾಥವು ಬುದ್ಧನೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದೆ. ಅವರ ಕಾಲಾತೀತ ಜ್ಞಾನ, ಕರುಣೆ ಮತ್ತು ಸಾಮರಸ್ಯದ ಸಂದೇಶವು ಜಗತ್ತಿಗೆ ಸ್ಫೂರ್ತಿ ನೀಡುತ್ತದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯ ಎಂದು Xನಲ್ಲಿ ಪೋಸ್ಟ್ ಮಾಡಿದ್ದಾರೆ (ಏಜೆನ್ಸೀಸ್).