ಈ ಸಿಜೆಪಿ ಹೋರಾಟದ ಬಗ್ಗೆ ಮಾತನಾಡಿದ ಅವರು, ನಮ್ಮ ಈ ಹೋರಾಟ ರಾಜಕೀಯ ಪ್ರೇರಿತ ಅಥವಾ ರಾಜಕೀಯ ಬೆಂಬಲಿತ ಹೋರಾಟವಲ್ಲ. ಬದಲಾಗಿ ಇದು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಡೆಯುತ್ತಿರುವ ಹೋರಾಟ ಎಂದಿದ್ದಾರೆ. ನಮ್ಮ ಹೋರಾಟವನ್ನು ಬೆಂಬಲಿಸಿ ಯಾರೇ ನಮ್ಮ ಜೊತೆ ಬಂದರೂ ಅವರನ್ನು ನಾವು ಸ್ವಾಗತಿಸುತ್ತೇವೆ. ಆದರೆ ನಾವು ಯಾವುದೇ ಪಕ್ಷದ ಕಾರ್ಯಕರ್ತರಂತೆ ವರ್ತಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.